ಬೆಂಗಳೂರು; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ಒ/s. ಖಿಒಐ ಸ್ಮಾರ್ಟ್ ಮೊಬಿಲಿಟಿ ಸಿಟಿ ಲಿಮಿಟೆಡ್‍ನ 100 ವಿದ್ಯುತ್ ಚಾಲಿತ ಬಸ್‍ಗಳ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 26 ರಂದು ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಿದ್ದಾರೆ.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಘನ ಉಪಸ್ಥಿತಿ ಇರಲಿದ್ದು, ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಹಾಗೂ ಇತರೆ ಗಣ್ಯರು, ಸಂಸ್ಥೆಯ ಅಧಿಕಾರಿಗಳು/ನೌಕರರು ಉಪಸ್ಥಿತರಿರಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…