ಕಲಬುರಗಿ: ಕೊಳಚೆ ಪ್ರದೇಶಗಳಲ್ಲಿ ನಡೆಯುತ್ತಿರುವ ವಸತಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು, ಈ ಯೋಜನೆ ಇತರ ಪ್ರದೇಶಗಳಿಗೆ ವಿಸ್ತರಿಸಿ ಅಘೋಷಿತ ಕೊಳಚೆ ಪ್ರದೇಶಗಳನ್ನು ಸ್ಲಂ ಕಾಯ್ದೆ 3ರಡಿಯಲ್ಲಿ ಕೊಳಚೆ ಪ್ರದೇಶವೆಂದು ಘೋಷಣೆಮಾಡಬೇಕೆಂದು ಒತ್ತಾಯಿಸಿ ಕ.ಕೊ.ಅ.ಮಂ. ಕಚೇರಿ ಮುಂದೆ ಸ್ಲಂ ಜನಾಂದೋಲನ ಕರ್ನಾಟಕದಿಂದ ಪ್ರತಿಭಟನೆ ನಡೆಸಿದರು.
ಗೌರವ ಅಧ್ಯಕ್ಷ ಬಾಬುರಾವ ದಂಡಿನಕರ್, ಅಧ್ಯಕ್ಷ ಅಲ್ಲಂಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ ಸಾವರಿಕರ್, ಸಹ ಕಾರ್ಯದರ್ಶಿ ಬ್ರಹ್ಮಾನಂದ ಮಿಂಚಾ, ಉಪಾಧ್ಯಕ್ಷ ಅನೀಲ ಚಕ್ರ, ಮುಖಂಡರಾದ ಗಣೇಶ ಯಮನಪ್ಪ, ಕರಣ, ರವಿ, ಕವಿತಾ, ಸಿದ್ರಾಮ, ಅಶೋಕ, ಸವಿತಾ, ಶಿವುಕುಮಾರ ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…