ಕಲಬುರಗಿ, ನಗರದ ಬಿದ್ದಾಪೂರ ಕಾಲನಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಕಾಂಗ್ರೆಸ್ ಮುಖಂಡ ಶರಣ ಅಲ್ಲಮಪ್ರಭು ಪಾಟೀಲ ಅವರ ಜನ್ಮ ದಿನದ ನಿಮಿತ್ತ ಕಾಂಗ್ರೆಸ್ ಯುವ ಮುಖಂಡ ಹಾಗೂ ಶರಣ ಸಿರಸಗಿಯ ಗ್ರಾ.ಪಂ.ಸದಸ್ಯ ಸತೀಶ್ ಪೂಜಾರಿ ಹಾಗೂ ಮುಖಂಡ ಪ್ರದೀಪ್ ಮೇಳಕುಂದಿ ನೇತೃತ್ವದಲ್ಲಿ ನಿರಾಶ್ರಿತರರಿಗೆ ಅನ್ನ ದಾಸೋಹ ಮಾಡಲಾಯಿತು.
ಈ ಸಂದರ್ಭದಲ್ಲಿ ಮಿತಾಲಿ ಶರಣ ಪಾಟೀಲ, ಮಹಾದೇವ ಪಾಟೀಲ, ವಿನೋದ ಸಿಂಧೆ, ವೆಂಕಟೇಶ ಭಜಂತ್ರಿ, ಅವಿನಾಶ್ ಗಾಯಕವಾಡ, ಗಣೇಶ ಬಾಲಶೇಟ್ಟಿ, ಸಂಕೇತ, ಶಿವು ಪವಾರ, ಚನ್ನು ಮರಬ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…