ಬಿಸಿ ಬಿಸಿ ಸುದ್ದಿ

ಶರಣಬಸವೇಶ್ವರ ಪ್ರಾಥಮಿಕ ಶಾಲೆ ರಾಷ್ಟ್ರೀಯ ರೈತ ದಿನಾಚರಣೆ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶರಣಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಮಾಜಿ ಪ್ರಧಾನ ಮಂತ್ರಿಗಳಾದ ಚೌಧರಿ ಚರಣ ಸಿಂಗ ರವರÀ ಜನ್ಮದಿನಾಚರಣೆಯ ಅಂಗವಾಗಿ ಆ ದಿನವನ್ನು ರಾಷ್ರ್ಡ್ರೀಯ ರೈತ ದಿನಾಚರಣೆÀ ಆಚರಿಸಿ, ಏಳನೇ ತರಗತಿಯ ವಿದ್ಯಾರ್ಥಿಗಳಿಂದ ತರಕಾರಿ ಮೇಳ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ತರಕಾರಿಗಳು ಇರುವಂತೆ, ಪ್ರತಿಯೊಬ್ಬ ಮಕ್ಕಳು ವಿವಿಧ ರೀತಿಯ ತರಕಾರಿಗಳನ್ನು ತಂದು ವಿಶೇಷವಾಗಿ ದೇಶಿ ಉಡುಗೆಯನ್ನು ಧರಿಸಿ ಮಕ್ಕಳು ಭಾಗವಹಿಸಿದ್ದು ತುಂಬಾ ಆಕರ್ಷಕವಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾನಾಗೌಡ ದೇಸಾಯಿ ಪ್ರಾಂಶುಪಾಲರು, ಬಸವರಾಜಪ್ಪ ಅಪ್ಪಾ ಪದವಿ ಮಹಾವಿದ್ಯಾಲಯ ಸುರಪುರ, ಇವರು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಆಧುನಿಕ ಜಗತ್ತಿನಲ್ಲಿ ಫಾಸ್ಟ್ ಫುಡ್ ಬಳಕೆಯಿಂದ ಬರುತ್ತಿರುವ ವಿವಿಧ ಖಾಯಿಲೆಗಳು ಹಾಗೂ ಇವತ್ತಿನ ಆಹಾರದಲ್ಲಿ ಗುಣಮಟ್ಟದ ಕೊರತೆಯನ್ನು ಕುರಿತು ಮಾತನಾಡಿದರು.

ಈಗಿನ ದಿನಗಳಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿz.É ಇದರ ಒಂದು ಪ್ರಭಾªದಿಂದÀ ಮಕ್ಕ¼ಲ್ಲಿ ಕಲಿಕಾ ಮಟ್ಟ ಕೂಡ ಕುಸಿಯುತ್ತಿದೆ. ಈಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಿವಾನಂದ ಹವಶೆಟ್ಟಿ ಪ್ರಾಂಶುಪಾಲರು ಶರಣಬಸವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸುರಪುರ ರವರು, ತರಕಾರಿ ಮೇಳದ ಮಹತ್ವ ಹಾಗೂ ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಹೇಗೆ ಪ್ರಮುಖ ಪಾತ್ರವಹಿಸುತ್ತಿದೆ ಎಂಬುದರ ಬಗ್ಗೆ ಮಾತನಾಡಿದರು.

ತರಕಾರಿ ಮೇಳದಲ್ಲಿ ಪಾಲಕ ಮತ್ತು ಪೋಷಕರು ಭಾಗವಹಿಸಿ ತಮ್ಮ ಪ್ರಾಯೋಗಿಕ ಕಲಿಕೆಯನ್ನು ನೋಡಿ ಸಂತೋಷ ಪಟ್ಟರು. ಸಂಸ್ಥೆಯ ಅಧ್ಯಕ್ಷರಾದ ಪರÀಮ ಪೂಜ್ಯ ವಿದ್ಯಾ ಭಂಡಾರಿ ಡಾ.ಶರಣಬ¸ವÀಪ್ಪ ಅಪ್ಪಾ, ಉಪಾಧ್ಯಾಕ್ಷರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್ ಅವ್ವಾಜೀ, ಶರಣಬಸವೇಶ್ವರ ಸಂಸ್ಥಾನ ಕಲಬುರ್ಗಿಯ ್ನೇ ಪೀಠಾಧಿಪತಿಗಳಾದ ಪರಮ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಶರಣಬಸಪ್ಪ ಅಪ್ಪಾ ಉಪಾಧ್ಯಕ್ಷರಾದ ಪೂಜ್ಯ ಶ್ರೀಮತಿ ಮಾತೋಶ್ರೀ ನೀಲಮ್ಮಾ ತಾಯಿ ವ್ಹಿ ನಿಷ್ಠಿ, ಕಾರ್ಯದರ್ಶಿಗಳಾದ ಶರಣಬಸವಪ್ಪ ವ್ಹಿ ನಿಷ್ಠಿ ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ ಎಸ್ ನಿಷ್ಠಿ, ಪ್ರಾಂಶುಪಾಲರಾದ ಶಿವಾನಂದ ಹವಶೆಟ್ಟಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago