ಎಂ.ಡಿ ಮಶಾಖ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಮಂಗಗಳ ಕಡಿತಕ್ಕೆ ಗುರಿಯಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಮಹಿಳೆಯರ ಮನೆಗೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಗಾಯಾಳು ಲಕ್ಷ್ಮಿಬಾಯಿ ಸಿದ್ದಪ್ಪ, ಅನೀತಾ ಚವ್ಹಾಣ ಅವರನ್ನು ಮಾತನಾಡಿಸುವ ಮೂಲಕ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನಂತರ ಮಂಗಗಳ ವಿಪರೀತ ಹಾವಳಿ ದೂರಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸುತ್ತಾಡಿ ಸಾರ್ವಜನಿಕರ ಅಭಿಪ್ರಾಯ ಪಡೆದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…