ವಿಶೇಷಚೇತನರ ರಿಯಾಯಿತಿ ಬಸ್‌ಪಾಸ್ ನವೀಕರಣ

0
18

ಬೆಂಗಳೂರು;ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2024ನೇ ಸಾಲಿನ ವಿಶೇಷಚೇತನರ ರಿಯಾಯಿತಿ ಪಾಸುಗಳ ವಿತರಣೆ / ನವೀಕರಣವನ್ನು ದಿನಾಂಕ: 29.12.2023 ರಿಂದ ಪ್ರಾರಂಭಿಸಲಾಗುವುದು. ಈ ಸಂಬಂಧ ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಿರುತ್ತದೆ.

ಮುಂದುವರೆದು, 2023ನೇ ಸಾಲಿನಲ್ಲಿ ವಿತರಿಸಿರುವ ವಿಶೇಷಚೇತನರ ಬಸ್ ಪಾಸ್‌ಗಳನ್ನು ದಿನಾಂಕ: 29.02.2024 ರವರೆಗೆ ಮಾನ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here