ಬೆಂಗಳೂರು;ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2024ನೇ ಸಾಲಿನ ವಿಶೇಷಚೇತನರ ರಿಯಾಯಿತಿ ಪಾಸುಗಳ ವಿತರಣೆ / ನವೀಕರಣವನ್ನು ದಿನಾಂಕ: 29.12.2023 ರಿಂದ ಪ್ರಾರಂಭಿಸಲಾಗುವುದು. ಈ ಸಂಬಂಧ ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಿರುತ್ತದೆ.
ಮುಂದುವರೆದು, 2023ನೇ ಸಾಲಿನಲ್ಲಿ ವಿತರಿಸಿರುವ ವಿಶೇಷಚೇತನರ ಬಸ್ ಪಾಸ್ಗಳನ್ನು ದಿನಾಂಕ: 29.02.2024 ರವರೆಗೆ ಮಾನ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…