ಬಿಸಿ ಬಿಸಿ ಸುದ್ದಿ

ವಸತಿ ನಿಲಯದ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಔಷಧ ವಿತರಣೆ

ಕಲಬುರಗಿ: ನಗರದ ಸರಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾಡಳಿತ ಜಿಲ್ಲಾಪಂಚಾಯತ, ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಆಯುಷ್ ಅಭಿಯಾನದ ಎಸ್.ಸಿ.ಎಸ್.ಪಿ. ಕಾರ್ಯಕ್ರಮದಡಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧ ವಿತರಣಾ ಶಿಬಿರವನ್ನು ಹಮ್ಮಿಕೋಳ್ಳಲಾಯಿತು.

ವೈದ್ಯಾದಿಕಾರಿ   ಡಾ.ಸ್ಮಿತಾ ಅಂಬುರೆ, ಸಮಾಜ ಕಲ್ಯಾಣ ಇಲಾಖೆ  ಸಹಾಯಕ ನಿರ್ದೇಶಕ ಗ್ರೇಡ್ 1 ಗಿರೀಶ್ ರಂಜೋಳಕರ್,  ಸಮಾಜ ಕಲ್ಯಾಣ ಇಲಾಖೆ  ವಸತಿ ನಿಲಯದ ವಾರ್ಡನ್‍ರಾದ ಬಸಮ್ಮಾ ಬೂದಿ ಹಾಗೂ ಗಾಯತ್ರಿ ಸೇರಿದಂತೆ ಇತರರು ಇದ್ದರು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

3 hours ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

14 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

14 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

14 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

14 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

15 hours ago