ಚಿತ್ತಾಪುರ: ಗೊಂಡ ಕುರುಬ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.28 ರಂದು ಚಿತ್ತಾಪುರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಸವರಾ ಹೊಸ್ಸಳ್ಳಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ ಹೇಳಿದರು.
ಪಟ್ಟಣದ ಕನಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಟ್ಟಣದ ಕನಕ ಭವನದಿಂದ ತಹಶೀಲ್ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಹೀಗಾಗಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಸವರಾಜ ಪೂಜಾರಿ ಮೊಗಲಾ, ಸಂತೋಷ ಪೂಜಾರಿ, ಪ್ರಭು ಗಂಗಾಣಿ, ಯಲ್ಲಾಲಿಂಗ ಪೂಜಾರಿ, ಜಗನ್ನಾಥ ಪೂಜಾರಿ, ನಾಗೇಶ, ಬೀರಲಿಂಗ ಪೂಜಾರಿ, ಭೋಜು ಶೇರಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…