ಕಲಬುರಗಿ: ಬಿ.ವಿ.ಎಸ್‍ಯುವಶಕ್ತಿ ಸಂಗಮ್ ಸಮ್ಮೇಳನದಲ್ಲಿ ಡಾ: ಭುರ್ಲಿ ಪ್ರಹ್ಲಾದ್ ಪ್ರಾಚಾರ್ಯರು, ರಮಾಬಾಯಿಜಹಾಗೀರದಾರ ಸ್ವತಂತ್ರ ವಿಜ್ಞಾನ ಪದವಿ ಪೂರ್ವಕಾಲೇಜು ಕಲಬುರಗಿ ಇವರಿಗೆ“ಯುವ ವಿಕಾಸ ಪ್ರಶಸ್ತಿ”ನ್ನು ಯುವ ಸಬಲೀಕರಣ ಕ್ಷೇತ್ರದಲ್ಲಿ ಕಾರ್ಯ ಸಾಧನೆಗೆ ಜಾಗತೀಕ ಯೋಗಾಸಮ್ಮೇಳನ-2023 ಬೆಂಗಳೂರಿನ ಅರಮನೆ ಮೈದಾನದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ “ಪ್ರಾಣಿಗಳ ಸಂರಕ್ಷಣೆಯಲ್ಲಿಯುವಕರ ಪಾತ್ರ” ಎಂಬ ವಿಷಯದ ಮೇಲೆ ಸಂಶೋಧನಾ ಉಪನ್ಯಾಸವನ್ನು ಮಂಡಿಸಿದರು. ಈ ಜಾಗತೀಕ ಸಮ್ಮೇಳನದಲ್ಲಿ 21 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕಲ್ಯಾಣ ಕರ್ನಾಟಕ ಭಾಗದಿಂದ ಡಾ. ಭುರ್ಲಿ ಪ್ರಹ್ಲಾದರನ್ನುಆಯ್ಕೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಡಾ: ವಾಸುದೇವ ಅಗ್ನಿಹೋತ್ರಿ, ಡಾ: ಸಿ.ಆರ್ ಧವಳಗಿ, ಡಾ: ಕವಿತಾ ಮಿಶ್ರಾ, ಪ್ರಭಾಕರ ಜೋಶಿ, ಸಂಜೀವ ಸಿರನೂರಕರ್, ಡಾ: ಜಸ್ಟಿಸ್, ಪದ್ಮಾಕಾ ಖಂಡಕಿ, ನಟ ನಿರ್ದೇಶಕ ಪ್ರಕಾಶ ಬೆಳವಾಡಿ ಉಪಸ್ಥಿತರಿದ್ದರು.
ಈ ಸಾಧನೆಗೆ ಸರದಾರ ವಲ್ಲಭಭಾಯಿ ಪಟೇಲ್ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಬಳಗ, ಮಿತ್ರ ಮಂಡಳಿಯವರು ಶುಭಕೋರಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…