ಕಲಬುರಗಿ: ಇಲ್ಲಿನ ಕರ್ನಾಟಕ ಲೋಕಾಯುಕ್ತ ವಿಭಾಗೀಯ ಕಚೇರಿಯಲ್ಲಿ ಪೊಲೀಸ್ ಆಧೀಕ್ಷಕರಾಗಿ ಆ್ಯಂಟನಿ ಜಾನ್ ಕರ್ನೂರ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಸಾರ್ವಜನಿಕರು ತಮ್ಮ ದೂರುಗಳು ಮತ್ತು ಕುಂದು ಕೊರತೆಗಳನ್ನು ಕಲಬುರಗಿ ನಗರದ ಐ-ವಾನ್ ಇ ಶಾಹಿ ಕಂಪೌಂಡನಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರವರ ಕಚೇರಿ ನೇರವಾಗಿ ಆಗಮಿಸಿ ಗಮನಕ್ಕೆ ತರಲು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…