ಕಲಬುರಗಿ: ತಾಲ್ಲೂಕಿನ ಹೇರೂರ (ಬಿ) ಗ್ರಾಮದ ಸರಕಾರಿ ಸ್ಮಶಾನ ಭೂಮಿ ಹಿಸ್ಸಾ ಬದಲಾವಣೆ ಮಾಡಿ ಶವ ಸಂಸ್ಕಾರ ಮಾಡಲು ಜಾಗವಿಲ್ಲದಂತೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಸ್ಮಶಾನಭೂಮಿ ಗ್ರಾಮಸ್ಥರಿಗೆ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಶಾಸಕ ಎಂ.ವೈ.ಪಾಟೀಲ, ಕೋಲಿ ಕಬ್ಬಲಿಗ ಎಸ್.ಟಿ.ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್.ಜಮಾದಾರ ನೇತೃತ್ವದಲ್ಲಿ ಗ್ರಾಮಸ್ಥರು ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕರಾದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಭೀಮಶಾ ಖನ್ನಾ, ಮಲ್ಲಿಕಾರ್ಜುನ ಗುಡುಬಾ, ಪಿಂಟು ಜಮಾದಾರ, ಸೈಯದ್ ಮುಲ್ಲಾ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…