ಕಲಬುರಗಿ: ನಿಧನರಾದ ವಿಧಾನ ಪರಿಷತ್ ಮಾಜಿ ಸದಸ್ಯ, ಕರ್ನಾಟಕ ಪೀಪಲ್ಸ್ ಎಜ್ಯುಕೇಶನ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಮಾರುತಿರಾವ್ ಡಿ.ಮಾಲೆ (84) ಅವರ ಶಾಂತಿ ನಗರದಲ್ಲಿರುವ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ ಮಾಲೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಶಾಸಕಿ ಖನಿಜ್ ಫಾತಿಮಾ, ರಾಧಾಕೃಷ್ಣ ಆರ್.ಕೆ., ಜಗದೇವ ಗುತ್ತೇದಾರ, ಮಹಾನಗರ ಪಾಲಿಕೆ ಸದಸ್ಯ ಸಚಿನ ಶಿರವಾಳ, ರೇವುನಾಯಕ ಬೇಳಮಗಿ, ಮಹಾತಂಪ್ಪ ಸಂಗಾವಿ, ಸುಭಾಷ ರಾಠೋಡ, ಫರಾಜುಲ್ ಇಸ್ಲಾಂ, ಮಹೇಶಕುಮಾರ ತೇಲೂರಕರ, ಧರ್ಮರಾಜ ಹೇರೂರ, ಅವಿನಾಶ ಬಾಸ್ಕರ್, ಅಮರ ಶಿರವಾಳ ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…