ಬೆಂಗಳೂರು; ದೇಶದಲ್ಲಿನ ಸಾಮಾಜಿಕ ಸಮಸ್ಯೆಗಳ ಬಗ್ಗೆ ದೇಶಾದ್ಯಂತ ಜಾಗೃತಿ ಮೂಢಿಸುತ್ತಿರುವ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರದ ವಕೀಲರಾದ ಮೋಹನ್ ಕುಮಾರ್ ದಾನಪ್ಪ ನವರಿಗೆ ಕರ್ನಾಟಕ ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಗಳಾದ ಆದರ್ಶ್ ಪಾಸ್ವಾನ್ ರವರು ಆದರ್ಶ ಭಾರತೀಯ ಪ್ರಶಸ್ತಿ (ಐಡಿಯಲ್ ಇಂಡಿಯನ್ ಅವಾರ್ಡ್) ನೀಡಿ ಅಭಿನಂದಿಸಿದರು.
ದೇಶದಲ್ಲಿನ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಢಿಸುವ ನಿಟ್ಟಿನಲ್ಲಿ ರಾಜ್ಯ ಸೇರಿದಂತೆ ದೇಶಾದ್ಯಂತ ವಿನೂತನ ಮ್ಯಾರಥಾನ್ ಓಟದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರ ಸಮರ್ಪಿತ ಪ್ರಯತ್ನಗಳು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಭಾರತೀಯ ಸಮಾಜಕ್ಕೆ ಬದ್ಧವಾದ ಕೊಡುಗೆ ನೀಡುತ್ತಿರುವ ಇವರ ಸೇವೆಯನ್ನ ಗುರುತಿಸಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕರ್ತ ಮ್ಯಾರಥಾನ್ ಜಾಗೃತಿ ವರ್ಗದಲ್ಲಿ ದಿ ಐಡಿಯಲ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನವರು 2023ನೇ ಸಾಲಿನ ಐಡಿಯಲ್ ಇಂಡಿಯನ್ ಅವಾರ್ಡ್-2023 ಪ್ರಶಸ್ತಿಯನ್ನು ಹೆಮ್ಮೆಯಿಂದ ನೀಡಿ ಭವಿಷ್ಯದಲ್ಲಿನ ಎಲ್ಲಾ ನಿರಂತರ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…