ಚಿತ್ತಾಪುರ: ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಸೇರಿದಂತೆ ಸರ್ಕಾರಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ತಾಪಂ ಇಒ ನೀಲಗಂಗಾ ಬಬಲಾದ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಲ್ಲಣ್ಣ ದೇಸಾಯಿ, ನಾಗರಾಜ ಕಡಬೂರ, ಸಿದ್ಧವೀರಯ್ಯ ರುದ್ನೂರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.