ಬಿಸಿ ಬಿಸಿ ಸುದ್ದಿ

“ಕೌನ ಬನೇಗಾ ಜ್ಞಾನಪತಿ” ವಿಶಿಷ್ಠ ರಸಪ್ರಶ್ನೆ ಕಾರ್ಯಕ್ರಮಕ್ಕೆ ಸ್ಪರ್ಧಾರ್ಥಿಗಳಿಗೆ ಆಹ್ವಾನ

ಕಲಬುರಗಿ: ಕರ್ನಾಟಕದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಕಲಬುರಗಿ ಜಿಲ್ಲೆಯ ಪ್ರಜ್ಞಾ ದಿ ಇನ್ಸ್‍ಟ್ಯೂಟ್ ಆಫ್ ಇನ್ನೋವೇಟೀವ್ ಲರ್ನಿಂಗ್ ಹಾಗೂ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿ ವತಿಯಿಂದ “ಕೌನ ಬನೇಗಾ ಜ್ಞಾನಪತಿ” ವಿಶಿಷ್ಠ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ದಿನಾಂಕ 01-01-2024 ರಂದು ಕಲಬುರಗಿ ನಗರದ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಇಂದಿನಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ನೊಂದಣಿ ಕಡ್ಡಾಯಗೊಳಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗಂಭೀರವಾಗಿ ತಯಾರಿ ನಡೆಸುತ್ತಿರುವವರಿಗೆ ಇದೊಂದು ವರದಾನವಾಗಲಿದೆ.

ಆಸಕ್ತ ಸ್ಪರ್ಧಾರ್ಥಿಗಳು ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನೊಂದಾಯಿಸಿ ಭಾಗವಹಿಸಿ, ಇದರ ಸದೂಪಯೋಗ ಪಡೆಯುವಂತೆ ನಿರೂಪಕ ಹಾಗೂ ಶಿಕ್ಷಣ ತಜ್ಞ ಕೆ.ಎಂ.ವಿಶ್ವನಾಥ ಮರತೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ನೊಂದಾಯಿಸಲು 9686714046/9741129944/9611119256 ಗೆ ಸಂಪರ್ಕಿಸಿರಿ.

emedialine

Recent Posts

ಪುರಾತನ ಕಾಲದಲ್ಲಿ ನಾಗಾವಿ ನಾಡು ಸಾಂಸ್ಕøತಿಕವಾಗಿ ಪ್ರಸಿದ್ಧ: ತಹಸಿಲ್ದಾರ್ ಹಿರೇಮಠ್

ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…

5 hours ago

ಮತದಾರರ ನೋಂದಣಿಗೆ ನವೆಂಬರ್ 23 ಮತ್ತು‌ 24 ರಂದು ವಿಶೇಷ ಅಭಿಯಾನಬಿ:.ಫೌಜಿಯಾ ತರನ್ನುಮ್

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…

6 hours ago

ವಿಕಲಚೇತನರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು: ರಾಯಪ್ಪ ಹುಣಸಗಿ

ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…

6 hours ago

ಕಲಬುರಗಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಾಲ್ವರು ಭಾರತೀಯರು

ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…

6 hours ago

ಜಾನಪದ ಉಳಿಸಿ ಬೇಳೆಸ ಬೇಕಾದರೆ ಯುವಕರು ಮುಂದಾಳತ್ವ ಬಹಳ ಮುಖ್ಯ: ಪ್ರೊ. ಶೊಭಾದೇವಿ ಚೆಕ್ಕಿ

ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…

6 hours ago

ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…

9 hours ago