ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸದಾಶಿವ ಶಿವಲಿಂಗಪ್ಪ ಹರವಾಳ ಅವರು ” ಇಂಪ್ಯಾಕ್ಟ್ ಆಫ್ ಕಾನ್ಸಿಟಿಟ್ಯೂಷನಲ್ ಮೇಜರ್ಸ್ ಫಾರ್ ಡೌಲ್ಪಮೇಂಟ್ ಆಫ್ ಸ್ಕೆಡ್ಯೂಲ್ ಕಾಸ್ಟ್ಸ್ ಅಂಡ್ ಸ್ಕೆಡ್ಯೂಲ್ ಟ್ರೈಬ್ಸ್ ಇನ್ ಹೈದರಾಬಾದ್ ಕರ್ನಾಟಕ ಎ ರೀವಿವ್ ” ಎಂಬ ವಿಷಯದ ಮೇಲೆ ಡಾ. ಪಿ. ಬಿ ರಾಠೋಡ ಅವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧವನ್ನು ಮಂಡಿಸಿದ್ದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ಪ್ರದಾನ ಮಾಡಿದೆ. ಸದಾಶಿವ ಶಿವಲಿಂಗಪ್ಪ ಹರವಾಳ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದ್ದಕ್ಕಾಗಿ ಹರವಾಳ ಗ್ರಾಮದ ಹಿತೈಷಿಗಳು ಹಾಗೂ ಕುಟುಂಬ ವರ್ಗದವರು, ಸ್ನೇಹಿತರು ಅನೇಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…