ಜೇವರ್ಗಿ: ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಕ್ಯಾನಲ್ ಗೆ ಸತತ 10 ದಿನದಳಿಂದ ಜಾಸ್ತಿ ನೀರು ಬಿಟ್ಟ ಪರಿಣಾಮ ಮನೆಗಳಿಗೆ ನೀರು ನುಗ್ಗಿವೆ ಇದರಿಂದ ಜನ ಜೀವನ ಅಸ್ತವ್ಯಸ್ತ ಆಗಿದೆ.
ನೀರು ಕ್ಯಾನಲಗೆ ಹೋಗಬೇಕು ಬದಲಾಗಿ ಗ್ರಾಮಕ್ಕೆ ನುಗ್ಗಿವೆ ಕಾರಣ ಕಳಪೆ ಮಟ್ಟದ ಕಾಮಗಾರಿ ಮಾಡಿದ ಪರಿಣಾಮ ಕ್ಯಾನ,ಲ್ ನಾಲೆಗಳು ಕೊಚ್ಚಿ ಹೋಗಿದೆ.ಇದರ ಬಗ್ಗೆ KBJNL ಅಧಿಕಾರಿಗಳಿಗೆ ತಿಳಿಸಿದ್ದರು ಕೂಡ ಕ್ಯಾರೆ ಅನ್ನದೆ ಜಾಸ್ತಿ ನೀರು ಕ್ಯಾನಲ್ ಗೆ ಹರಿಸುತ್ತಿದ್ದಾರೆ.ಇದರಿಂದ ಗ್ರಾಮದ ಮನೆಗಳಿಗೆ ನೀರು ನುಗ್ಗಿದ ಕಾರಣ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಕೂಡಲೆ ಕ್ಯಾನ,ಲ್ ಗೆ ಬೀಟ್ಟ ನೀರನ್ನು ತಡೆದು ಇಜೇರಿ ಗ್ರಾಮದ ಕೆಲವು ಮನೆಗಳು ನಷ್ಟವಾಗಿದ್ದು,ಈ ನಷ್ಟವನ್ನು ಅಧಿಕಾರಿಗಳು ಹರಿಸಬೇಕು ಇಲ್ಲವಾದರೆ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರವಣಕುಮಾರ ಡಿ ನಾಯಕ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಈ ಮೂಲಕ ಎಚ್ಷರಿಕೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…