ಕಲಬುರಗಿ: ಬಿಜೆಪಿ ಪಕ್ಷದ ಅಧ್ಯಕ್ಷರ ನೇಮಕದ ಉಸ್ತುವಾರಿ ಹಾಗೂ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರನ್ನು ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ್ ಪಾಟೀಲ್ ಕಾಳಗಿ ಅವರು ಕಲಬುರಗಿಯಲ್ಲಿ ಸನ್ಮಾನಿಸಿದರು.
ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮಡು, ಚಿಂಚೋಳಿ ಶಾಸಕ ಅವಿನಾಶ್ ಜಾಧವ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಬಿನ್ನಾಡಿ ಇದ್ದರು.
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…