ಬಿಸಿ ಬಿಸಿ ಸುದ್ದಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಂದ ಹೊಸ ವರ್ಷ ಆಚರಣೆ

ಕಲಬುರಗಿ; ನಗರದ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಗಣದಲ್ಲಿ ಹೊಸ ವರ್ಷವನ್ನು ಉತ್ಸಾಹದಿಂದ ಸ್ವಾಗತಿಸಿ ಭಾನುವಾರ ರಾತ್ರಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಹೊಸ ವರ್ಷ ಆಗಮನದ ಪ್ರಯುಕ್ತ ಅಧಿಕಾರಿಗಳು ಹಾಗೂ ನೌಕರರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡರು.

ಸಂಭ್ರಮಾಚರಣೆಯು ಸಂಜೆ ಸಂಸ್ಕೃತಿಕ ಕಾರ್ಯಕ್ರಮದ ವಿಶೇಷತೆ ಆರೋಗ್ಯ ಇಲಾಖೆಯ ಫ್ಯಾಮಿಲಿ ಜೊತೆಗೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಾಡುಗಳ ಮನರಂಜನೆ ಹಿರಿಯರು ಕಿರಿಯರು ಎನ್ನದೆ ಡ್ಯಾನ್ಸ್ ಮಾಡುವ ಮೂಲಕ ಜೋಶ್ ತುಂಬಿದರು. ಉಪ ನಿರ್ದೇಶಕರು ವಿಭಾಗಿಯ ಜಂಟಿ ಕಾರ್ಯಾಲಯ ಕಲಬುರಗಿ, ಡಾ. ಶರಣಬಸಪ್ಪ ಗಣಜಲಖೇಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ರಾಜಶೇಖರ ಮಾಲಿ. ಜಿಲ್ಲಾ ಶಸ್ತ್ರಜ್ಞರು ಅಧಿಕ್ಷಕರು ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರ್. ಸಿ .ಹೆಚ್ . ಅಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ , ಅವರು ಜೊತೆಗೂಡಿ ಕೇಕ್ ಕತ್ತರಿಸಿ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ. ರವಿಕಾಂತಿ ಎಸ್ ಕ್ಯಾತನಾಳ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಬಸವರಾಜ ಗುಳಗಿ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿಗಳು ಡಾ. ವಿವೇಕಾನಂದ ರೆಡ್ಡಿ, ಡಿ ಎಲ್ ಓ ಡಾ. ರಾಜಕುಮಾರ ಕುಲಕರ್ಣಿ, ಹಾಗೆ ಡಾ. ರಾಜೇಂದ್ರ ಭಾಲ್ಕೆ. ಡಾ. ಜಯಶ್ರೀ ಎಸ್ ಗಣಜಲಖೇಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಧ್ಯಕ್ಷರಾದ ಚಂದ್ರಕಾಂತ ಏರಿ, ಜಿಲ್ಲಾ ಶುಶ್ರೂಷಣಾಧಿಕಾರಿ ತಿಪ್ಪಮ್ಮ ಮಾನಕರ್, ಜಿಮ್ಸ್ ನರ್ಸಿಂಗ್ ಕಾಲೇಜು ಉಪನ್ಯಾಸಕರು, ಡಾ. ಶ್ರೀಕಾಂತ್ ಫೂಲಾರಿ. ಜಿಲ್ಲಾ ಕೀಟಶಾಸ್ರಜ್ಞರು ಚಾಮರಾಜ ದೊಡ್ಡ ಮನಿ, ಜಿಲ್ಲಾ ಮಲೇರಿಯಾ ಘಟಕಾದಿಕಾರಿ ಗಣೇಶ ಚಿನ್ನಾಕಾರ , ಜಿಲ್ಲಾ ಸಲಹೆಗಾರರು ಓಗಿಃಆಅP , ಕರ್ಣಿಕ ಕೋರೆ ಹಾಗೂ ಕಾರ್ಯಕ್ರಮ ಅಧಿಕಾರಿಗಳು, ತಾಲ್ಲೂಕ ಆರೋಗ್ಯಾಧಿಕಾರಿಗಳು, ಹಿರಿಯ ,ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಾಗೂ ಅಧ್ಯಕ್ಷರು ಜಿಲ್ಲಾ ಹೆಚ್ ಐ ಓ ನೌಕರರ ಸಂಘ , ಮಜೀದ್ ಪಾಟೇಲ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಸಂಘ ಅಂಬುಜಾ ಎಂ.ಡಿ . ಮತ್ತು ಇತರೆ ವೃಂದದ ಅಧಿಕಾರಿಗಳು, ಕಲ್ಯಾಣ ಕರ್ನಾಟಕ ಸರ್ಕಾರಿ ಗ್ರೂಪ್ ಡಿ. ನೌಕರರ ಸಂಘದ ಪದಾಧಿಕಾರಿಗಳು, ಮಂಜುನಾಥ ಕಂಬಾಳಿಮಠ, ಇತರರು ಭಾಗವಹಿಸಿ ಹೊಸವರ್ಷ ಆಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.

emedialine

Recent Posts

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

27 seconds ago

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

18 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

20 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

32 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago