ಬಿಸಿ ಬಿಸಿ ಸುದ್ದಿ

ಅಪರಾಜಿತ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಾರ್ಷಿಕ ಪ್ರದರ್ಶನ

ಕಲಬುರಗಿ: ಉದನೂರ ವರ್ತುಲ ರಸ್ತೆಯಲ್ಲಿ ಇರುವ ಮಾಣಿಕಪ್ರಭು ಕಾಲೋನಿಯಲ್ಲಿರುವ ಅಪರಾಜಿತ ಪ್ರಾಥಮಿಕ ಶಾಲೆಯಲ್ಲಿ ಅವಿಜ್ಞಾನ ವಾರ್ಷಿಕ ಪ್ರದರ್ಶನ; ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹೈಕೋರ್ಟ್ ನ ಹಿರಿಯ ವಕೀಲರು ಹಾಗೂ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸದದ್ಯರಾದ ಪ್ರದೀಪ್ ದಾಭಶೆಟ್ಟಿ ದಂಪತಿಗಳು ಉದ್ಘಾಟಿಸಿ ಮಾತನಾಡಿದರು.

ಈ ಚಿಕ್ಕ ಸಂಸ್ಥೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಪಡೆದುಕೊಂಡ ಚಿಕ್ಕ ಮಕ್ಕಳಿಗೆ ವಿಶೇಷ ಅಭಿನಂದನೆಗಳು ತಿಳಿಸುತ್ತಾ, ಶಿಕ್ಷಣ ಸಂಸ್ಥೆ ಬೆಳವಣಿಗೆ ಯನ್ನು ಕಣ್ಣಾರೆ ಕಂಡು ಹಮ್ಮೆ ಯಾಗುತ್ತಿದೆ, ಮುಂದಿನ ದಿನಗಳಲ್ಲಿ ಮಹಾನಗರದಲ್ಲಿ ಹೆಮ್ಮರವಾಗಿ ಬೆಳೆಯಲಿ ಎಂದು ಮನ ದುಭಿ ಹಾರೈಸುತ್ತೇನೆ ಎಂದು ತಿಳಿಸಿದರು.

ಇನ್ನೋರ್ವ ರಾಜಪೂರ್ ವಕೀಲರಾದ ಮಲ್ಲಿಕಾರ್ಜುನ ಕೋಟೆ ಯವರ ಅನುಪಸ್ಥಿತಿಯಲ್ಲಿ ಸಪ್ತ ನೇಕಾರ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಶಿವಲಿಂಗಪ್ಪಾ ಅಷ್ಟಗಿ ಯವರು ಪಾಲ್ಗೊಂಡು ಮಾತನಾಡಿ ಈ ಹಿಂದೆ ನಾನು ಕೂಡಾ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲೂ ಭಾಗವಹಿಸಿ ಹರ್ಷಗೊಂಡಿದ್ದೇನೆ ಮುಂದೆಯೂ ಪೋಷಕನಾಗಿ ಬೆಳವಣಿಗೆ ಸಹಕರಿಸುತೇನೆ ಎಂದು ತಿಳಿಸಿದರು.

ಮೊದಲಿಗೆ ಶಾಲೆಯ ವಿದ್ಯಾರ್ಥಿಗಳು ಸ್ವಾಗತ ಗೀತೆ ಯೊಂದಿಗೆ ನಾಟ್ಯ ಮಾಡುವ ಮೂಲಕ ಸ್ವಾಗತಿಸಿದರು, ನಂತರ ಸಂಸ್ಥೆಯ ಕಾರ್ಯದರ್ಶಿ ಭಂಡಾರಿ ರಾಜಗೋಪಾಲ ಎಲ್ಲರನ್ನೂ ಸ್ವಾಗತಿಸಿದರು, ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಪುಷ್ಪಾoಜಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉದ್ಘಾಟಕರ ಪರಿಚಯವನ್ನು ಶಿಕ್ಷಣ ಪ್ರೇಮಿ ನ್ಯಾಯವಾದಿ ಜೇ. ವಿನೋದ ಕುಮಾರ ಮಾಡಿದರು, ವಿಜ್ಞಾನ ಪ್ರದರ್ಶನದಲ್ಲೂ ಪಾಲ್ಗೊಂಡ ಚಿಕ್ಕ ಮಕ್ಕಳಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು, ಪೋಷಕರ ರಾದ ಶ್ರೀನಿವಾಸ ಬಲಪೂರ್ ಡಾ. ಬಸವರಾಜ ಚನ್ನಾ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೇಶಸ್ವಿಗೊಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago