ಕಲಬುರಗಿ; ಮಕ್ಕಳಲ್ಲಿ ಚಿತ್ರಕಲೆ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಪ್ರಸಿದ್ಧ ಪಿ ಎನ್ ಗಾಡ್ಗಿಲ್ ಆ್ಯಂಡ್ ಸನ್ಸ್ ಗ್ರೂಪ್ ವತಿಯಿಂದ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ಆಕರ್ಷಕ ಚಿತ್ರಗಳನ್ನು ಬಿಡಿಸುವ ಮೂಲಕ ಗಮನ ಸೆಳೆದರು. ಪಿ ಎನ್ ಗಾಡ್ಗಿಲ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯು ಅದ್ದೂರಿಯಾಗಿ ಜರುಗಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ಡೀಪರೇಂಟ್ ಹಾಗೂ ಆಕರ್ಷಕ ಚಿತ್ರ ಬಿಡಿಸಿ ಸೈ ಎನಿಸಿಕೊಂಡರು.
ಸ್ಪರ್ಧೆಯಲ್ಲಿ ವಿಜೆತರಾದ ಮಕ್ಕಳಿಗೆ ತೀರ್ಪುಗಾರರಾದ ಶಶಿಕಾಂತ್ ಮಾಶಾಳಕರ್, ಹನುಮಂತ ಮನಶಟ್ಟಿ ಅವರು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು. ಸ್ಪರ್ಧೆಯಲ್ಲಿ ಭಾಗಿಯಾದ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಗಾಡ್ಗಿಲ್ಲಿನ ಸಿಬ್ಬಂದಿ ವರ್ಗದವರು ಮತ್ತು ಶಾಲಾ ಶಿಕ್ಷಕರು ಮಕ್ಕಳ ಪಾಲಕರು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…