ಚಿತ್ತಾಪುರ; ಬಳವಡಗಿ ಗ್ರಾಮದಲ್ಲಿ ಮಂಗಗಳ ದಾಳಿ ಮುಂದುವರೆದಿದ್ದು, ರವಿವಾರ ಮತ್ತೊರ್ವ ವ್ಯಕ್ತಿ ಮೇಲೆ ದಾಳಿ ನಡೆಸಿ ಕಾಲಿಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ನಡೆದಿದೆ.
ಸುಭಾಸ ಬೆಳಗೇರಿ (55) ಎನ್ನುವ ಮೇಲೆ ದಾಳಿ ನಡೆಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಳ್ಳುಕಂಟಿ ಕಡಿಯುವುವಲ್ಲಿ ನಿರತನಾಗಿದ್ದ ವೇಳೆಯಲ್ಲಿ ಏಕಾಏಕಿ ದಾಳಿ ನಡೆಸಿ ಎಡಗಾಲಿನ ಕಚ್ಚಿದೆ.
ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ವಾರ ಹಿಂದಷ್ಟೆ 2 ದಿನಗಳ ಅಂತರದಲ್ಲಿ 4 ಜನರ ಮೇಲೆ ದಾಳಿ ನಡೆಸಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದರು ಮಂಗಳ ಕಾಟ ತಪ್ಪಿಸುವಲಿ ವಿಫಲ ಪ್ರಯತ್ನರಾಗಿದ್ದಾರೆ ಎಂದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…