ಕಲಬುರಗಿ: ಮಣ್ಣೂರ ಪ್ರಥಮಿಕ ಆರೋಗ್ಯ ಕೇಂದ್ರದಲ್ಲಿ 2023ನೇ ಸಾಲಿನಲ್ಲಿ ಉತ್ತಮ ಕಾರ್ಯನಿರ್ವಸಿದ ಆಶಾ ಕಾರ್ಯಕರ್ತೆಯರಿಗೆ ಸೋಮವಾರ ವೈದ್ಯಧಿಕಾರಿಗಳಾದ ಡಾ. ಸಂಜೀವಿನಿ ರಾಠೋಡ್ ಸನ್ಮಾನಿಸಿ ಪ್ರಮಾಣ ಪತ್ರ ನೀಡಿದರು.
ನೂತನ ವರ್ಷಕ್ಕೆ ಶುಭಾಷಯ ಕುರಿದ ಡಾ. ಸಂಜೀವಿನಿ ರಾಠೋಡ್ ಉತ್ತಮ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯಾದ ರೇವಮ್ಮ ಬೆಡರ, ಪುಷ್ಪಾ ಸಾತಲಗಾಂವ, ಮಹಾನಂದ ಬಾಲಿಕಾಯಿ ಹಾಗೂ ಧಾನಮ್ಮ ಮಠಪತಿ ಅವರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸುಮಂಗಲಾ ಕಾಂಬಳೆ, ಸುಕನ್ಯ ಕರಜಗಿ, ಹಣಮಂತ ಅಲ್ಲಾಪುರ, ಸರತಾ, ವಿಠ್ಠಲ್ ಬಡಿಗೆರ್, ಗುರುಪಾದ ಬಿಲ್ಲಾದ, ಪ್ರಕಾಶ್ ಬಿರದಾರ ಸೇರಿದಂತೆ ಗ್ರಾಮದ ಆಶಾ ಕಾರ್ಯಕರ್ತೆಯರು ಸೇರಿದಂತೆ ಅಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…