ಬಿಸಿ ಬಿಸಿ ಸುದ್ದಿ

ಕಲಬುರಗಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ

ಕಲಬುರಗಿ: ನಗರದಲ್ಲಿ ಇತ್ತೀಚಿಗೆ ನಾಯಿ ಕಡಿತಕ್ಕೊಳಗಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಾಲಕಿಗೆ 5 ಲಕ್ಷ ರೂ ಪರಿಹಾರ ನೀಡುವಂತೆ ಆಗ್ರಹಿಸಿ ಪಾಲಿಕೆ ಸದಸ್ಯ ಸಾಜಿದ್ ಕಲ್ಯಾಣಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಇಂದು ಧರಣಿ ಕುಳಿತ ಪ್ರಸಂಗ ನಡೆಯಿತು.

ಡಿ. 28 ರಂದು ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಾಯಿ ಕಡಿತದಿಂದ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಫರಾ ಎಂಬ 6 ವರ್ಷದ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವದಾಗಿ ಮೇಯರ್ ವಿಶಾಲ್ ದರ್ಗಿ ಘೋಷಿಸಿದ್ದರು.

ಆದರೆ ಪರಿಹಾರ ಇನ್ನೂ ನೀಡಿಲ್ಲ. ಪರಿಹಾರ ನೀಡುವವರೆಗೂ ಧರಣಿ ಮುಂದುವರೆಸುವದಾಗಿ ಪಾಲಿಕೆ ಸದಸ್ಯ ಸಾಜಿದ್ ಕಲ್ಯಾಣಿ ಪಟ್ಟು ಹಿಡಿದರು. ಒಂದು ವಾರದೊಳಗೆ ಪರಿಹಾರ ನೀಡುವ ಭರವಸೆಯ ಬಳಿಕೆ ಅವರು ಧರಣಿ ಕೈಬಿಟ್ಟರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

1 hour ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago