ಕಲಬುರಗಿ: ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಎದುರುಗಡೆ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಾಜಿ ವಿಧಾನ ಪರಿಷತ್ ಸದ್ಯಸರಾದ ಅಮರಾನಾಥ್ ಪಾಟೀಲ್, ರಾಜ್ಯ ಕಾರ್ಯದರ್ಶಿ ಮತ್ತು ಶಾಸಕ ಬಸವರಾಜ್ ಮತ್ತಿಮೂಡ, ಹಿರಿಯರಾದ ಸುನಿಲ್ ವಲ್ಲಾಪುರೇ, ಶಶಿಲ್ ನಮೋಷಿ, ಅಂಬಾರಾಯ ಅಷ್ಟಗಿ, ಗಿರಿರಾಜ್ ಯಲಮೇಲಿ, ಅಶೋಕ್ ಬಗಲಿ, ರಾಜೂಗೌಡ ನಾಗನಹಳ್ಳಿ, ,,ಅರುಣಕುಮಾರ್ ಪಾಟೀಲ್ , ರಾಜಕುಮಾರ್ ಕೋಟೆ, ಯುವ ಮುಖಂಡರಾದ್ ಆನಂದ ಕಣಸೂರ, ರಮೇಶ ಬೇಳಕೆರಿ ಸೇರಿದಂತೆ ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಶ್ರೀರಾಮ ಭಕ್ತರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…