ಕಲಬುರಗಿ: ನಗರದ ರಾಮನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಸಭೆ ನಡೆಸಿ ಈ ಸಭೆಯಲ್ಲಿ ಶ್ರೀ.ಶ್ರೀ.ಶ್ರೀ. ಸವಿತಾ ಮಹರ್ಷಿಯವರ ಮತ್ತು ಶ್ರೀ ಸಂತ ಸೇನಾ ಮಹಾರಾಜರ ಜಯಂತಿ ಉತ್ಸವದ ಅಧ್ಯಕ್ಷರನ್ನಾಗಿ ಸೂರ್ಯಕಾಂತ ಜಿ.ಬೆಣ್ಣೂರು ಹಾಗೂ ಉಪಾಧ್ಯಕ್ಷರನ್ನಾಗಿ ಹಣಮಂತ ಕಾಳೆ ಇವರಗೆ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸವಿತಾ ಸಮಾಜ ಗೌರವಾಧ್ಯಕ್ಷ ಅಂಬರೇಶ ಎಸ್.ಮಂಗಲಗಿ, ಜಿಲ್ಲಾ ಅಧ್ಯಕ್ಷ ಶರಣಬಸ್ಸಪ್ಪ ಎಮ್.ಸೂರ್ಯವಂಶಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಜ್ಯೋತಿ ಅಡಕಿ, ಉಪಾಧ್ಯಕ್ಷ ಹಣಮಂತ ಕಾಳೆ, ಖಜಾಂಚಿ ಪ್ರಭಾಕಾರ ಪೆದ್ದರಪೇಟ್, ನಾಗೇಂದ್ರ ಪೆದ್ದರಪೇಟ್, ಶಿವಶರಣಪ್ಪ ಚಿಂಚೋಳಿ, ರಾಜು ಸೇಡಂ, ಮಹಾಂತೇಶ ಚಾವಣಿಕರ್. ರಾಜು ಕೊಳ್ಳಿ, ರಾಮು ನಾವಲಗಿ, ಅಶೋಕ ಮಾನೆ, ಅಂಬು ರೋಜಾ, ಬಸವರಾಜ ಜೇವರ್ಗಿ, ಅಂಬು ಕಾಳಗಿ ಕಲ್ಲು ಬೀದರಕರ ದತ್ತು ಜಾಧವ, ಶಿವಲಿಂಗಪ್ಪ ಅವಟೆ, ಮಹೇಶ ಪಾಣೆಗಾಂವ, ಅನೀಲ ಗೋಗಿ, ಶಶಿ ಮಧುರ ಸೇರಿದಂತೆ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಮಹಿಳಾ ಘಟಕದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಸರಕಾರಿ, ಅರೆ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕಲಬುರಗಿ ನಗರದ 13 ಮಂಡಲ ಅಧ್ಯಕ್ಷರು, ಎಲ್ಲಾ ತಾಲೂಕಾ ಅಧ್ಯಕ್ಷರು, ಕ್ಷೌರಿಕ ಅಂಗಡಿಗಳ ಮಾಲಿಕರು, ಕಾರ್ಮಿಕರು, ಎಲ್ಲಾ ಹಿರಿಯ ಮುಂಖಡರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…