ಕಲಬುರಗಿ: 15 ರಿಂದ 21 ರಂದು ಭೂಪಾಲ್ ಮಧ್ಯ ಪ್ರದೇಶ್ ನಲ್ಲಿ ನಡೆಯುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಕರಾಟೆ ಚಾಂಪಿಯನ್ಶಿಪ್ನಲ್ಲಿ ಬಿಜಾಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಕರಾಟೆ ತಂಡಕ್ಕೆ ಕಲ್ಯಾಣ ಕರ್ನಾಟಕದ ಭಾಗದ ಹೆಸರಾಂತ ಅಂತರಾಷ್ಟ್ರೀಯ ಕರಾಟೆಪಟು ನ್ಯಾಷನಲ್ ಕಿಕ್ಬಾಕ್ಸಿಂಗ್ ಚಾಂಪಿಯನ್ ರಾಜ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಮನೋಹರಕುಮಾರ್ ಬೀರನೂರು ರವರನ್ನು ಆಯ್ಕೆಯಾಗಿದ್ದಾರೆ.
ಜಿಲ್ಲೆಗೆ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತು ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಸಂಸ್ಥೆ ಮತ್ತು ಅಖಿಲ ಕರ್ನಾಟಕ ಸ್ಪೋಟ ಕರಾಟೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ವಿಧಾನಪರಿಷ ಸದಸ್ಯರಾದ ಸಿ.ಎಸ್ ಅರುಣ ಮಾಚಯ್ಯ, ವಿಧಾನ ಪರಿಷತ ಸದಸ್ಯರಾದ ಶಶಿಲ್ ಜಿ ನಮೋಶಿ, ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ್ ಮತ್ತಿಮೂಡ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ನಿತಿನ್ ವಿ ಗುತ್ತೇದಾರ್, ಬಿಜೆಪಿ ಮುಖಂಡರಾದ ಚಂದು ಪಾಟೀಲ್, ಕಲ್ಯಾಣ ಕರ್ನಾಟಕ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ದಶರಥ್ ದುಮ್ಮನಸುರ್, ಶ್ರೀ ಸಂಗಮ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಬಸವರಾಜ್ ಇಮದಾಪುರ್ ಮತ್ತು ಹೆವೆನ್ ಫೈಟರ್ಸ್ ಯೂಥ್ ಸ್ಪೋಟ್ರ್ಸ್ ಅಸೋಸಿಯೇಷನ್ ಇಂಡಿಯಾ ಸಂಸ್ಥೆಯ ಪದಾಧಿಕಾರಿಗಳು ರಾಜಕೀಯ ಮುಖಂಡರು ಅಧಿಕಾರಿವರ್ಗದವರು ಕ್ರೀಡಾಭಿಮಾನಿಗಳು ಶುಭಕೋರಿದ್ದಾರೆ ಎಂದು ಸಂಸ್ಥೆಯ ಅಭಯ್ ಚೌಹಾನ್, ದರ್ಶನ್ ಬಳಿಚಕ್ಕರ್, ಶರಣರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…