ಕಲಬುರಗಿ: ಕಲಬುರಗಿ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು, ಇದೇ ಜ.6ರಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆಯಬೇಕಿದ್ದಂತಹ ಜನಸ್ಪಂದನ ಕಾರ್ಯಕ್ರಮ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಕೆಲವು ಅನಿವಾರ್ಯ ಕಾರಣಗಳಿಂದಾಗಿ ಸದರಿ ಜನಸ್ಪಂದನ ಮುಂದೂಡಲಾಗಿದೆ, ಮುಂದಿನ ದಿನಾಂಕ ತಕ್ಷಣ ನಿರ್ಧಾರ ಮಾಡಿ ತಿಳಿಸಲಾಗುತ್ತದೆ ಎಂದು ಶಾಸಕ ಅಲ್ಲಂಪ್ರಭು ಪಾಟೀಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…