ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಸಾವಿತ್ರಿಬಾಯಿ ಫುಲೆ ಆದರ್ಶ

0
10

ಕಲಬುರಗಿ: ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಕಲಬುರಗಿ ಜಿಲ್ಲೆಯಲ್ಲಿ ಹಲವಾರು ಕಡೆ ವಿದ್ಯಾರ್ಥಿನಿಯರ ಮದ್ಯೆ ಆಚರಿಸಲಾಯಿತು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿ ಬಾಯಿ ಪುಲೆ ಅವರ 194ನೇ ಜನ್ಮ ದಿನವನ್ನು ಬುಧವಾರ ಆಚರಿಸಲಾಯಿತು.

Contact Your\'s Advertisement; 9902492681

ಕಾರ್ಯಕ್ರಮ ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ಮಾತನಾಡಿ, ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ, ಅವುಗಳ ನಿವಾರಣೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಆನೇಕ ಮಹಾನ್ ವ್ಯಕ್ತಿಗಳು ನಮ್ಮ ದೇಹದ ಇತಿಹಾಸದಲ್ಲಿ ಕಾಣುತ್ತೇವೆ ಎಂದರು.

ಸುಮಾರು 150 ವರ್ಷಗಳ ಹಿಂದೆ ನಮ್ಮ ದೇಶದಲ್ಲಿ ಹಳೆ ನಂಬಿಕೆ ಕಂದಾಚಾರ, ಮೂಢನಂಬಿಕೆಗಳು ವ್ಯಾಪಕವಾಗಿದ್ದು ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ ಮಹಿಳೆಯರ ಶಿಕ್ಷಣಕ್ಕಾಗಿ, ಉನ್ನತ ಸ್ಥಾನಮಾನ ಗಳಿಗಾಗಿ ಹೋರಾಡಿದ ಚೇತನ ಮಹಾನ್ ಚೇತನ ಎಂದು ಬಣ್ಣಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here