ಕಲಬುರಗಿ: ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಕಲಬುರಗಿ ಜಿಲ್ಲೆಯಲ್ಲಿ ಹಲವಾರು ಕಡೆ ವಿದ್ಯಾರ್ಥಿನಿಯರ ಮದ್ಯೆ ಆಚರಿಸಲಾಯಿತು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿ ಬಾಯಿ ಪುಲೆ ಅವರ 194ನೇ ಜನ್ಮ ದಿನವನ್ನು ಬುಧವಾರ ಆಚರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ಮಾತನಾಡಿ, ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ, ಅವುಗಳ ನಿವಾರಣೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಆನೇಕ ಮಹಾನ್ ವ್ಯಕ್ತಿಗಳು ನಮ್ಮ ದೇಹದ ಇತಿಹಾಸದಲ್ಲಿ ಕಾಣುತ್ತೇವೆ ಎಂದರು.
ಸುಮಾರು 150 ವರ್ಷಗಳ ಹಿಂದೆ ನಮ್ಮ ದೇಶದಲ್ಲಿ ಹಳೆ ನಂಬಿಕೆ ಕಂದಾಚಾರ, ಮೂಢನಂಬಿಕೆಗಳು ವ್ಯಾಪಕವಾಗಿದ್ದು ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ ಮಹಿಳೆಯರ ಶಿಕ್ಷಣಕ್ಕಾಗಿ, ಉನ್ನತ ಸ್ಥಾನಮಾನ ಗಳಿಗಾಗಿ ಹೋರಾಡಿದ ಚೇತನ ಮಹಾನ್ ಚೇತನ ಎಂದು ಬಣ್ಣಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…