ಕಲಬುರಗಿ: ಈಡಿಗ, ಬಿಲ್ಲವ, ನಾಮಧಾರಿ ಮತ್ತು ದೀವರು ಸಮಾಜದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾ ಘಟಕ ಹಾಗೂ ಆರ್ಯ ಈಡಿಗ ಸಮಾಜದ ಪ್ರಮುಖರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಡಾ.ಪ್ರಣವಾನಂದ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಾಲರಾಜ ಗುತೇದಾರ, ಸತೀಶ ವಿ.ಗುತ್ತೇದಾರ, ಸುರೇಶ ಗುತ್ತೇದಾರ ಕರದಾಳ, ರವಿ ಟಿ.ಗುತ್ತೇದಾರ ಸೂಲಹಳ್ಳಿ, ವೆಂಕಟೇಶ ಗುತ್ತೇದಾರ ಕಡೆಚೂರ, ಸಂತೋಷ ಗುತ್ತೇದಾರ ವಾಡಿ, ಸುನೀಲ ಗುತ್ತೇದಾರ ವಾಡಿ ಸೇರಿದಂತೆ ಮತ್ತಿತರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…