ಕಲಬುರಗಿ: ಶ್ರೀಮಾತಾ ಮಾಣಿಕೇಶ್ವರಿ, ಕೋಲಿ, ಕಬ್ಬಲಿಗ (ಗಂಗಾಮತ) ವಧು-ವರರ ರಾಜ್ಯ ಮಟ್ಟದ 8ನೇ ಸಮಾವೇಶ ಜ. 7ರಂದು ನಗರದ ವಿಶ್ವೇಶ್ವರ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ವಧು-ವರರ ಮಾಹಿತಿ ಕೇಂದ್ರದ ಜಿಲ್ಲಾಧ್ಯಕ್ಷ ಸೂರ್ಯಕಾಂತ ಬಿ. ಗುಡ್ಡಡಗಿ ತಿಳಿಸಿದರು.

ಈ ಸಮಾವೇಶವನ್ನು ಕಲಬುರಗಿ ಸಿದ್ಧಾರೂಢ ಮಠದ ಬ್ರಹ್ಮಚಾರಿ ಮಹೇರ್ಶವರಜೀ ಉದ್ಘಾಟಿಸಲಿದ್ದು, ವಧು-ವರರ ಮಾಹಿತಿ ಪುಸ್ತಕವನ್ನು ಗುಲ್‍ಸರಂನ ಮಲ್ಲಣ್ಣಪ್ಪ ಮುತ್ಯಾ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಡಾ. ಮಲ್ಲಿಕಾರ್ಜುನ ಮುಕ್ಕಾ ಆಗಮಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯ ಅತಿಥಿಯಾಗಿ ಪತ್ರಕರ್ತ ಸೂರ್ಯಕಾಂತ ಜಮಾದಾರ, ಶಿವರಾಯ ನಾವದಗಿ, ಮಾಣಿಕೇಶ್ವರಿ ಮಟ್ಟಿ, ಬಾಬು ಪಿ. ಆಮಾದಾರ, ಅಶೋಕ ಚಾಂದಕವಟೆ ಆಗಮಿಸಲಿದ್ದು, ಸೂರ್ಯಕಾಂತ ಗುಡ್ಡಡಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಇದೇವೇಳೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಮಾಜದ ಮಕ್ಕಳಿಗೆ ಬಹುಮಾನ ನೀಡಿ ಸತ್ಕರಿಸಲಾಗುವುದು. ಈವರೆಗೆ 342 ವಧು, 134 ವರರರು ತಮ್ಮ ಹೆಸರನ್ನು ಬೋಂದಣಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಬಾಬು ತಡಕಲ್, ಸಾಯಬಣ್ಣ ವಡಗೇರಿ, ಭೀಮರಾವ ಐನಾಪುರ, ಬಸವರಾಜ ನಾಟಿಕಾರ ಇತರರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago