ಹೈದರಾಬಾದ್ ಕರ್ನಾಟಕ

ಪ್ರಮೋದ ಮಧ್ವರಾಜ್‍ಗೆ ಲೋಕಸಭೆ ಟಿಕೆಟ್ ನೀಡಿ

ಕಲಬುರಗಿ: ಕೋಲಿ, ಕಬ್ಬಲಿಗ, ಗಂಗಾಮತ, ಬೆಸ್ತ, ಮೊಗವೀರ, ಅಂಬಿಗ, ಮೀನುಗಾರರ ಸಮುದಾಯಕ್ಕೆ ಸೇರಿದ ಪ್ರಮೋದ ಮಧ್ವರಾಜ್ ಅವರಿಗೆ ಬಿಜೆಪಿ ವತಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಕರ್ನಾಟಡಕ ರಾಜ್ಯ ಕೋಲಿ ಕಬ್ಬಲಿಗ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ಸಪ್ಪನಗೋಳ್ ಆಗ್ರಹಿಸಿದರು.

ರಾಜ್ಯದಲ್ಲಿ 39 ಪರ್ಯಾಯ ಪದಗಳಿಂದ ಕರೆಯಲಾಗುವ ಕೋಲಿ ಕಬ್ಬಲಿಗ ಸಮುದಾಯವು ಸುಮಾರು 60 ಲಕ್ಷದಷ್ಟಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 2,30,000 ಜನಸಂಖ್ಯೆಯ ನಿರ್ಣಾಯಕ ಮತದಾರರಿದ್ದು, ಮಧ್ವರಾಜ್ ಅವರಿಗೆ ಟಿಕೆಟ್ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಮೋದ ಮಧ್ವರಾಜ್ ಅವರು ಓರ್ವ ಪ್ರಾಮಾಣಿಕ ಹಾಗೂ ಶುದ್ಧಹÀಸ್ತದ ರಾಜಕಾರಣಿಯಾಗಿದ್ದು, ಅವರಿಗೆ ಟಿಕೆಟ್ ನೀಡುವ ಮೂಲಕ ಕೋಲಿ ಕಬ್ಬಲಿಗ ಸಮುದಾಯಕ್ಕೆ ರಾಜ್ಯಕೀಯದಲ್ಲಿ ಹಾಗೂ ಪಕ್ಷದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ತಿಳಿಸಿದರು.

ಭೀಮರಾಯ ಐನಾಪುರ, ಚಂದ್ರಶಾ ಜಮಾದಾರ, ಸೀತಾರಾಮ ಜಮಾದಾರ, ದತ್ತಾತ್ರೇಯ ಜಮಾದಾರ, ಮಹಾರಾಯ ಅಗಸಿ, ಶರಣಪ್ಪ ನಾಟೀಕಾರ ಇತರರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago