ಚಿತ್ತಾಪುರ; ಕೇಂದ್ರದ ಗೃಹ ಸಚಿವ ಅಮೀತ್ ಶಾಹರವರು ಚಾಲಕರಿಂದ ರಸ್ತೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಕಟ್ಟುವ ಬಗ್ಗೆ ಆದೇಶ ಹೊರಡಿಸಿದ್ದನ್ನು ಖಂಡಿಸಿ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಕರ್ನಾಟಕ ವಿವಿಧ ವಾಹನ ಮಾಲಕರ ಹಾಗೂ ಚಾಲಕರ ಒಕ್ಕುಟದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ಇದೇ ವೆಳೆ ಲಾಡ್ಜೀಂಗ್ ಕ್ರಾಸ್’ನಲ್ಲಿ ರಸ್ತೆ ತಡೆ ನಡೆಸಿದರು. ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲಾರಿ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶಿ ಮಾಕಾ, ವಾಹನ ಚಾಲಕರ ಸಂಘದ ಅಧ್ಯಕ್ಷ ಜಗನ್ನಾಥ ಕಾಶಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಮಹೇಶ ಕಾಶಿ ಸೇರಿದಂತೆ ವಾಹನಗಳ ಮಾಲಕರು, ಚಾಲಕರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…