ಕಲಬುರಗಿ: ಫಿರದೋಸ್ ನಗರ ವೇಲ್ಫರ್ ಸೊಸೈಟಿ ಮತ್ತು ಯುನಿಕಾರ್ನ್ ಆಸ್ಪತ್ರೆ ಹಾಗೂ ಶಾಸಕಿ ಕನೀಜ್ ಫಾತೀಮಾ, ಕಾಂಗ್ರೆಸ್ ಮುಖಂಡ ಫರಾಜ್ ಉಲ್ ಇಸ್ಲಾಂ ಅವರ ಸಯೋಗದಲ್ಲಿ ರವಿವಾರ 7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫಿರದೋಸ್ ಕಾಲೋನಿ ವೇಲ್ಫರ್ ಸೊಸೈಟಿಯ ಅಧ್ಯಕ್ಷ ದಸ್ತೇಗಿರ್ ಅಹ್ಮದ್ ತಿಳಿಸಿದ್ದಾರೆ.
ಇಲ್ಲಿನ ಫಿರದೋಸ್ ಕಾಲೋನಿಯಲ್ಲಿರುವ ಸಂಸ್ಥೆ ಕಚೇರಿಯಲ್ಲಿ ಶಿಬಿರ ಆಯೋಜನೆಗೊಂಡಿದ್ದು ಯುನಿಕಾರ್ನ್ ಆಸ್ಪತ್ರೆಯ ಮುಖ್ಯಸ್ಥ ಹಾಗೂ ವೈದ್ಯಧಿಕಾರಿಗಳಾದ ಡಾ. ಅಬ್ಬುಬಕರ್ ಜಿಲಾನಿ ಸೇರಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳಿಂದ ತಪಾಸಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸ್ತ್ರೀ ರೋಗ, ಇ.ಎನ್.ಟಿ, ಹೃದ್ರೋಗ, ಫಿಸಿಯೋಥೆರಪಿ, ನೇತ್ರ ತಪಾಸಣೆ, ನರಶಸ್ತ್ರ ಚಿಕಿತ್ಸೆ, ಜನರಲ್ ಚಿಕಿತ್ಸೆ ಸೇರಿದಂತೆ ಇತರೆ ಆರೋಗ್ಯ ಸಂಬಂಧಿಸಿದ ತಪಾಸಣೆ ಶಿಬಿರದ ನಡೆಸಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭ ಪಡೆಯಲು ದಸ್ತೇಗಿರ್ ಅಹ್ಮದ್ ಕರೆ ನೀಡಿದ್ದಾರೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…