ಕಲಬುರಗಿ: ಇದೆ ಜನವರಿ 7 ರಂದು ಬಸವಕಲ್ಯಾಣದಲ್ಲಿ ಬಸವ ಮಹಾಮನೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮಾನತೆ ಸಮಾವೇಶ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕಲಬುರಗಿ ಘಟಕದ ಸಂಯೋಜಕ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವ ಧರ್ಮ ಸಮನ್ವಯದ ಹಾಗೂ ಸಮಸ್ತ ಜನಾಂಗದ ಸಮಾನತೆ ಜಾಗೃತಿ ಮೂಡಿಸುವ ಈ ರಚನಾತ್ಮಕ ಸಮಾವೇಶ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಡಾ.ಸಿದ್ದರಾಮ ಬೆಲ್ದಾಳ ಶರಣರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ.
ಶೀಘ್ಲವೇ ದಿನಾಂಕವನ್ನು ನಿಗದಿ ಮಾಡಿ ಬ್ರಹತ್ ಸಮಾನತೆ ಸಮಾವೇಶ ಹಮ್ಮಿಕೊಳ್ಳಲಾಗುವುದು.ಈ ಬಲಾವಣೆಗೆ ನಾಡಿನ ಪೂಜ್ಯರು,ಬುದ್ಧಿ ಜೀವಿಗಳು, ಸಚಿವರು, ಶಾಸಕರು, ಸಾಹಿತಿಗಳು,ಸಮಸ್ತ ಜನತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್‍ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…