ಕಲಬುರಗಿ: ರೋಟರಿ ಕ್ಲಬ್ ಆಫ್ ಗುಲಬರ್ಗಾ ವತಿಯಿಂದ ನಗರದ ರೋಟರಿ ಪಾಲ್ ಹ್ಯಾರಿಸ್ ಸಭಾಂಗಣದಲ್ಲಿ ಗಲ್ರ್ಸ್ ಆನ್ ವೀಲ್ಸ್ ಅನುದಾನದಲ್ಲಿ ಬಡ ವಿದ್ಯಾರ್ಥಿನಿಯರಿಗೆ 120 ಸೈಕಲ್ಗಳು ವಿತರಿಸಲಾಯಿತು.
ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ನಗರ ಪೆÇಲೀಸ್ ಆಯುಕ್ತ ಚೇತನ್ ಆರ್., ಸಮಾಜ ಸೇವಕಿ ಜಯಶ್ರೀ ಮತ್ತಿಮೂಡ್, ರೋಟರಿ ಕ್ಲಬ್ ಗೌರ್ನರ್ ಮಾಣಿಕ್ ಪವಾರ್, ಶಾಂತಕುಮಾರ ಬಿಲಗುಂದಿ, ಜಗದೀಶ ಮಾಲು, ಗೌತಮ್ ಜಹಾಗಿರದಾರ, ಅಭಿಜೀತ್ ದೇಶಮುಖ, ದಿನೇಶ್ ಪಾಟೀಲ್, ಮಲ್ಲಿಕಾರ್ಜುನ ಮೆಳಕುಂದಿ, ಸಿದಲಿಂಗಪ್ಪ ಹಟ್ಟಿ, ರಾಮಚಂದ್ರ ಶಾನಭೋಗ್, ನೌಶಾದ ಇರಾನಿ, ಶಿವಚಂದ್ರ ರತ್ನಾಪುರಕರ್, ಶಶಾಂಕ್ ಬಲ್ದ್ವಾ, ಪ್ರತೀಕ್ ಸೂತ್ರವೆ, ಗಿರಿಧರ್ ಮುಕ್ಕಾ, ಪ್ರವೀಣ್ ಕುಲಕರ್ಣಿ, ಮಾಧವಿ ಕಿಣಗಿ, ಪ್ರಿಯಾಂಕಾ ಮುಗಳಿ ಇತರರು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…