ಕಲಬುರಗಿ: ಕರವೇ ರಾಜ್ಯಧ್ಯಕ್ಷ ಟಿ. ಎ ನಾರಾಯನಗೌಡ ಸೇರಿದಂತೆ ಕನ್ನಡ ಭಾಷೆ ನೆಲ. ಜಾಲಕ್ಕಾಗಿ ಸದಾ ಹೋರಾಟ ನಡೆಸುವ ಕನ್ನಡ ಸೇನಾನಿಗಳನ್ನು ಬಂಧಿಸಿರುವುದು ಖಂಡನೆಯ ಎಂದು ಕರವೇ ನಗರ ಪ್ರಧಾನ ಕಾರ್ಯದರ್ಶಿ ಸುರೇಶ್ ಜಿ ಹೊಸಮನಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು ಅಂಗಡಿ ಮುಂಗ್ಗಟ್ಟು ಮಾಲ್ ಹಾಗೂ ಇನ್ನಿತರ ಕಡೆಗಳಲ್ಲಿ ಕನ್ನಡ ಭಾಷೆ ಪ್ರಮುಖ್ಯತೆ ನೀಡದೆ ಅನ್ಯ ಭಾಷೆಯ ನಾಮಫಲಕಗಳಿಗೆ ಹೆಚ್ಚಿನ ಪ್ರತಿನಿದ್ಯ ನೀಡಲು ಮಳಿಗೆಗಳ ನಾಮಫಲಕಗಳನ್ನು ಕರವೇ ಕಾರ್ಯಕರ್ತರು ತೇರುವುಗೊಳಿಸುವ, ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಸರ್ಕಾರದ ಆದೇಶದಂತೆ ನಾಮಫಲಕಗಳನ್ನು ಅಳವಡಿಸುವುದು ಅವರ ಕರ್ತವ್ಯ ಆದರೂ ಅದ್ಯಾವುದು ಅನುಸರಾಸಲಾಗುತ್ತಿಲ್ಲ ಆದ್ದರಿಂದ ಕೂಡಲೇ ಕರವೇ ರಾಜ್ಯಾಧ್ಯಕ್ಷ ಟಿ. ಎ ನಾರಾಯಣ ಗೌಡ ಸೇರಿದಂತೆ ಎಲ್ಲಾ ಕಾರ್ಯಕರ್ತರನ್ನು ಕೊಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…