ನಗದೆಹಲಿ; ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ್ ಅವರು ಬಲ್ಗೇರಿಯಾ ಗಣರಾಜ್ಯದ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ರೋಸೆನ್ ಝೆಲ್ಯಾಜ್ಕೋವ್ ಅವರನ್ನು ಭೇಟಿಯಾದರು.
ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಭರವಸೆ ವ್ಯಕ್ತಪಡಿಸಿದರು.
ಭಾರತ ಮತ್ತು ಬಲ್ಗೇರಿಯಾ ನಡುವಿನ ಹಳೆಯ ಸ್ನೇಹ ಮತ್ತು ಎರಡೂ ರಾಷ್ಟ್ರಗಳ ಪ್ರಜಾಪ್ರಭುತ್ವ, ಕಾನೂನು ಮತ್ತು ಪಾರದರ್ಶಕ ಆಡಳಿತದ ಹಂಚಿಕೆಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ರಾಷ್ಟ್ರಗಳಾಗಿವೆ ಎಂದು ಸಭೆಯನ್ನು ಉದ್ದೇಶಿಸಿ ಸಂಸದ ಜಾಧವ್ ಮಾತನಾಡಿದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…