ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸ್ತು ಪ್ರದರ್ಶನ

0
47
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳು ತಾವು ಏರ್ಪಡಿಸಿದ ವಸ್ತುಗಳ ಬಗ್ಗೆ ವಿವರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ನಾಗಾವಿ ಸಾಹಿತ್ಯ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಕಾಶಿನಾಥ ಗುತ್ತೆದಾರ, ಭೇಥನಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಕವಿತಾ, ಪ್ರಾರ್ಥನಾ ಶಾಲೆಯ ಅಧ್ಯಕ್ಷ ಜಗದೇವ ದಿಗ್ಗಾಂವಕರ್, ಶಿಕ್ಷಕಿಯರಾದ ಶಮೀಮ್, ರೋಸ್ ಮೇರಿ, ಹೇಮಾ ಕುಲಕರ್ಣಿ, ಶ್ರೀದೇವಿ, ಪ್ರತಿಮಾ ಕುಲಕರ್ಣಿ, ಮರಿಯಮ್, ನಾಗವೇಣಿ ಜಳಕಿ, ಲಲಿತ ರಾಠೋಡ್, ವಿಶ್ವನಾಥ ಕುಂಬಾರ, ಕರಿಬಸವಯ್ಯ ಶಾಸ್ತ್ರಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here