ಕಲಬುರಗಿ: ಅತ್ತ ಅಯ್ಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ರೆ ಇತ್ತ ಕಲಬುರಗಿಯಲ್ಲಿ ರಾಮ ಭಕ್ತರಿಂದ ಮಂತ್ರಾಕ್ಷತೆ ವಿತರಣೆ ಕಾರ್ಯ ಜೋರಾಗಿ ನಡೆದಿದೆ.
ಹೌದು ಜನೆವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಆದಿನದಂದು ಸಂಭ್ರಮ ಆಚರಿಸಲು ಸಕಲ ತಯಾರಿ ನಡೆದಿದೆ.
ಅದಕ್ಕಾಗಿ ಜಗತ್ ಬಡಾವಣೆ ಸೇರಿದಂತೆ ನಗರದ ಎಲ್ಲೆಡೆ ರಾಮ ಭಕ್ತರು ರಾಮ ಮಂದಿರದ ಫೆÇೀಟೋ ಸಹಿತ ಮಂತ್ರಾಕ್ಷತೆ ನೀಡಿ 22 ರಂದು ನಿಮ್ಮ ಮನೆಗಳಲ್ಲಿ ದೀಪ ಬೆಳಗಿಸುವಂತೆ ಎಲ್ಲರಲ್ಲೂ ಮನವಿ ಮಾಡಿದ್ದಾರೆ.
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…