ಕಲಬುರಗಿ: ಅಪ್ಪ ಪಬ್ಲಿಕ್ ಶಾಲೆ ಆವರಣದಲ್ಲಿನ ಶ್ರೀ ಬಸವರಾಜಪ್ಪ ಸ್ಮರಣಾರ್ಥ ಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದಿಂದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಪ್ರಯುಕ್ತ ಹೃದಯದ ಹಾಡು ಕವನ ಸಂಕಲನ ಲೋಕಾರ್ಪಣೆ, ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜ್ಯೋತಿಬಾಫುಲೆ ಪ್ರಶಸ್ತಿ ಮತ್ತು ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್‍ಸಿ ಶಶೀಲ್ ನಮೋಶಿ, ಸುರೇಶ ಸಜ್ಜನ್, ಅಲ್ಲಮಪ್ರಭು ದೇಶಮುಖ, ಬಸವರಾಜ ಗೌನಳ್ಳಿ, ಮಹೇಶ ಹೂಗಾರ, ಶಿವರಾಜ ಪಾಟೀಲ, ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಪಿ.ಚವ್ಹಾಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ, ಸುನೀಲ ಚವ್ಹಾನ, ಡಾ.ಪ್ರೇಮಸಿಂಗ್ ಚವ್ಹಾಣ, ಡಾ,ಬಾಬುರಾವ ಕುಲಕರ್ಣಿ, ವಿಜಯಶ್ರೀ ಹಿರೇಮಠ, ಮಹಾಂತೇಶ ಹೊಳಕುಂದ, ವಾಣಿಶ್ರೀ ಸಗರಕರ್ ಸೆರಿದಂತೆ ಸಂಘದ ಸದಸ್ಯರು ಇದ್ದರು.
ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಸಭಾ ಭವನದವರೆಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…