ಕಲಬುರಗಿ: ನಗರದ ಪ್ರಸಿದ್ಧ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದಿಂದ ಇದೇ 11, 12 ಮತ್ತು 13 ರಂದು ಸ್ತನ ತಪಾಸಣೆ ಶಿಬಿರವನ್ನು ಕೆಬಿಎನ್ ಆಸ್ಪತ್ರೆಯಲ್ಲಿ ಮುಂಜಾನೆ 9 ರಿಂದ ಮಧ್ಯಾಹ್ನ 1 ಘಂಟೆವರೆಗೆ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.
ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಆದ್ದರಿಂದ, ಸ್ತ್ರೀ ಸ್ತನದ ನಿಯಮಿತ ಸ್ಕ್ರೀನಿಂಗ್ ಮಾಡುವುದರ ಮೂಲಕ ಕ್ಯಾನ್ಸರ್ ಪತ್ತೆ ಮಾಡಬಹುದು.. ಮಹಿಳೆಯರಲ್ಲಿ ಸ್ತನ ಕಾಯಿಲೆಗಳ ಬಗ್ಗೆ ಅರಿವು ಹೆಚ್ಚಿದಲ್ಲಿ ಸ್ತನ ಕ್ಯಾನ್ಸರ್ ಅನ್ನು ಮೊದಲೇ ಪತ್ತೆಹಚ್ಚಬಹುದು ಈ ಕಾರಣದಿಂದ ಈ ಶಿಬಿರ ಆಯೋಜಿಸಲಾಗಿದೆ.
ಈ ಉಚಿತ ಶಿಬಿರದಲ್ಲಿ ಪಾಲ್ಗೊಳ್ಳುವ ಮಹಿಳೆಯರಿಗೆ USG ಸ್ತನ ಮತ್ತು FNAC ನಂತಹ ಉಚಿತ ತಪಾಸಣೆ ಮಾಡಲಾಗುವುದು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…