ಕಲಬುರಗಿ: ಗುಲಬರ್ಗ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಲಾದ ರೀಸೆಂಟ ಆಡ್ವಾನ್ಸಸ್ ಇನ್ ಬಯೋ ನ್ಯಾನೋ ಕಾಂಪ್ರೋಸೈಟ್ಸ್ ಫಾರ್ ಎನಾನ್ಸಿಂಗ್ ಹ್ಯುಮನ್ ಹೆಲ್ತ್ ವಿಷಯ ಕುರಿತಾದ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನವನ್ನು ರಾಜ್ಯ ಉನ್ನತಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಸ್.ಆರ್ ನಿರಂಜನ ಉದ್ಘಾಟಿಸಿದರು.
ಪ್ರೊ.ದಯಾನಂದ ಆಗಸರ, ಪ್ರೊ. ಶರ್ಲಿ ಕಾಂಡನ್, ಪೆÇ್ರ ರಾಜೇಂದ್ರ ಪ್ರಸಾದ,ರಾಜೇಂದ್ರ ತ್ರಿಪಾಠಿ, ರಾಘವೇಂದ್ರ ಭೈರಪ್ಪ,ಪ್ರೊ. ಟಿ ಶಂಕರಪ್ಪ ಡಾ.ಬಿ ಶರಣಪ್ಪ,ಡಾ. ಎಸ್.ಎ ಖಗನಿ,ಪ್ರೊ.ಜಿ.ಎಂ ವಿದ್ಯಾಸಾಗರ, ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…