ಕಲಬುರಗಿ; ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವಾ ಸರಕಾರಿ ಕಾನೂನು ಬಾಲಕರ ವಸತಿ ನಿಲಯದ ಮತ್ತು ಸ್ನಾತಕೋತರ ಬಾಲಕರ ವಸತಿ ನಿಲಯದ ಅವ್ಯಸ್ಥೆ ಹಾಗೂ ವಿದ್ಯಾರ್ಥಿಗಳಿಂದ ಹಣ ಪಡೆದುಕೊಂಡು ಪ್ರವೇಶ ಕೊಡುತ್ತಿದ್ದು, ಮತ್ತು ಜಾತಿ ತಾರತಮ್ಯ ಮಾಡುತ್ತಿರುವ ವಸತಿ ನಿಲಯದ ಮೇಲ್ವಿಚಾರಕರಾದ ಮೋಹನ್ ಜಾಧವ್ ಇವರು ವಿದ್ಯಾರ್ಥಿಗಳಿಗೆ ಹೊಡೆ-ಬಡೆ ಮಾಡಿ, ದಬ್ಬಾಳಿಕೆ ಮಾಡಿರುವ ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೋಳಬೇಕೆಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್.ಎಸ್.ಯು.ಐ) ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್.ಎಸ್.ಯು.ಐ) ಅಧ್ಯಕ್ಷ ಗೌತಮ ಕರಿಕಲ್, ನ್ಯಾಯವಾದಿಗಳಾದ ಶ್ರವಣ ಖಜನದಾರ, ಪ್ರವೀಣ ತಳ್ಳೂಳ್ಳಿ, ಪ್ರಮುಖರಾದ ಬಾಬುರಾವ್ ಬಿಳಗಿ, ಸಚೀನ ಬಂಡೆ, ಡಿ.ಕೆ ಶಿವು, ರಾಹುಲ ಕೆ.ಬಿ, ಪ್ರವೀಣ್, ಮಹೇಶ ಗಂಗಾವತಿ, ಸಚೀನ ಮಳ್ಳಿ, ಸಚೀನ ಬಸವ ಕಲ್ಯಾಣ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…