ವಸತಿ ನಿಲಯದ ಸಿಬ್ಬಂದಿಯ ಪುನಶ್ಚೇತನ ಕಾರ್ಯಗಾರ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಸಾಯಾಂಕಾಲ 2023-24ನೇ ಸಾಲಿನ ತಾಲೂಕು ವಸತಿ ನಿಲಯದ ಸಿಬ್ಬಂದಿಯವರ ಪುನಶ್ಚೇತನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಡಿ. ದೇವರಾಜ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ನಂತರ ವಸತಿ ನಿಲಯದ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಪ್ರಭು ದೊರೆ, ತಾಲೂಕು ಕಲ್ಯಣಾಧಿಕಾರಿ ಶಿವಶರಣ ವಾಗ್ಮೋರೆ ಸೇರಿದಂತೆ ವಸತಿ ನಿಲಯದ ಸಿಬ್ಬಂದಿಗಳು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

26 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420