ಸುರಪುರ: ನೆಹರು ಯುವ ಕೇಂದ್ರ ಕಲಬುರಗಿ ವತಿಯಿಂದ ರಂಗಂಪೇಟೆಯ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಕಾಶಿತ ಭಾರತ 2047 ವಿಷಯದ ಕುರಿತು ಭಾಷಣಾ ಸ್ಪರ್ದೆ ನಡೆಸಲಾಯಿತು.
ಸ್ಪರ್ದೆಯಲ್ಲಿ ನಿರ್ಣಾಯಕರಾಗಿ ಭಾಗವಹಿಸಿ ಮಾತನಾಡಿದ ಸಾಹಿತಿ ಶರಣಗೌಡ ಪಾಟೀಲ್ ಜೈನಾಪೂರ ಅವರು, ಭಾರತ ದೇಶವು ಪ್ರಗತಿ ಮತ್ತು ಅಭಿವೃದ್ಧಿ ಹೊಂದಲು 2047 ರ ವರೆಗೆ ಭಾರತ ವಿಕಶಿತ ಹೊಂದಲು ಸರ್ವರ ಶ್ರಮ, ತ್ಯಾಗ, ಮತ್ತು ಪ್ರಯತ್ನ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮವನ್ನು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ನೆರವೆರಿಸಿದರು, ಕಾರ್ಯಕ್ರಮದಲ್ಲಿ 20 ಕ್ಕು ಹೆಚ್ಚು ವಿದ್ಯಾರ್ಥಿ, ವಿಧ್ಯಾರ್ಥಿನಿಯರು ಸ್ಪರ್ದೆಯಲ್ಲಿ ಭಾಗವಹಿಸಿದ್ದರು, ವೇದಿಕೆ ಮೇಲೆ ನಿರ್ಣಾಯಕರಾಗಿ ಸಾಹಿತಿಗಳಾದ ನಬಿಲಾಲ್ ಮಕಾಂದಾರ, ಕಮಲಾಕರ್ ಸುರಪುರ, ಮುಖಂಡ ಶಿವಶರಣಪ್ಪ ಹೆಡಿಗಿನಾಳ ವೇದಿಕೆಮೇಲಿದ್ದರು. ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಸಂಯೋಜಕ ಸಂಜಯ್ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…