ಕಲಬುರಗಿ : ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಯರನ್ನು ಬಂಧಿಸಿರುವ ಜಿಲ್ಲೆಯ ಶಹಬಾದ ನಗರ ಪೊಲೀಸರು ಬಂಗಾರದ ಆಭರಣ,ಬೆಳ್ಳಿ, ನಗದು ಸೇರಿದಂತೆ ಒಟ್ಟು 3.68 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಯಾದ ನೇತಾಜಿ ತಂದೆ ಬಾಪುರಾವ ಸಾವಳಂಕೆ, ಮತ್ತು ನಾಮದೇವ ಬಬ್ಲು ತಂದೆ ರಮೇಶ ಪವಾರ, ಮನೆ ಕಳ್ಳತನ ಮಾಡುತ್ತಿದ್ದ ಈತನನ್ನು ಬಂಧಿಸಲು ಕಲಬುರಗಿ ಎಸ್ಪಿ ಅಡ್ಡೂರ ಶ್ರೀನಿವಾಸಲು, ಅಪರ ಎಸ್ಪಿಗಳಾದ ಶ್ರಿನಿಧಿ, ಹಾಗೂ ನಾಗೇಶ, ಐತಾಳ, ಡಿವೈಎಸ್ಪಿ ಶಹಾಬಾದ ವಿಭಾಗ ಶೀಲವಂತ ಹೆಚ್ ಎಸ್, ಅವರ ಮಾರ್ಗದರ್ಶನದಲ್ಲಿ ಸಿಪಿಐ ನಟರಾಜ ಲಾಡೆ ನೇತೃತ್ವದಲ್ಲಿ ಪಿಎಸ್ಐಗಳಾದ ಚಂದ್ರಕಾಂತ ಮೆಕಾಲೆ, ಶಾಮರಾಯ ಎ.ಎಸ್ ಐ, ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿಗಳಾದ ದೊಡ್ಡಪ್ಪ, ಬಸವರಾಜ, ಕಾಮಾಯ್ಯ,ಶ್ರೀಕಾಂತ, ನಿಂಗನಗೌಡ, ಅವರನ್ನೋಳಗೊಂಡ ತಂಡ ಆರೋಪಿಯರನ್ನು ಬಂಧಿಸುವುದರಲ್ಲಿ ಯಶ್ವಸಿಯಾಗಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಈ ಕಾರ್ಯಕ್ಕೆ ಕಲಬುರಗಿ ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸಲು, ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…