SDPI ಪಕ್ಷದ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

0
84

ಕಲಬುರಗಿ: SDPI ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಬುಧವಾರ ಪಕ್ಷದ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ತುಂಬೆ, ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹೀಮ್ ಪಟೇಲ್, ಜಿಲ್ಲಾ ಅಧ್ಯಕ್ಷ ಸೈಯದ್ ದಸ್ತಗೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಂ ಇಲಾಹಿ, ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here